ಲಕ್ಷ್ಮಿ ಬಾರಮ್ಮ ಖ್ಯಾತಿಯ ಚಂದು ಜೀವನಕ್ಕೆ ಎಂಟ್ರಿ ಕೊಟ್ಟ ರಿಯಲ್ ಲಕ್ಷ್ಮಿ | Chandu weds Shalini | Filmibeat

Filmibeat Kannada 2020-10-30

Views 259

ಚಿತ್ರರಂಗದಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಸ್ಯಾಂಡಲ್ ವುಡ್ ಸೇರಿದಂತೆ ಬೇರೆ ಬೇರೆ ಭಾಷೆಯಲ್ಲಿ ಅನೇಕ ಕಲಾವಿದರು ಹಸೆಮಣೆ ಏರುತ್ತಿದ್ದಾರೆ. ಇದೀಗ ಕನ್ನಡ ಕಿರುತೆರೆಯ ಖ್ಯಾತ ನಟ ಚಂದು ಬಿ ಗೌಡ ಬಹುಕಾಲದ ಗೆಳತಿ ಶಾಲಿನಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ
#Chandu #Shalini
Lakshmi Baramma fame Actor Chandu B Gowda ties the knot with Shalini.

Share This Video


Download

  
Report form
RELATED VIDEOS