ಅಭಿಮಾನಿಗಳ ಮುಂದೆ ಕಣ್ಣೀರು ಹಾಕಿದ Rana Daggubati | Filmibeat Kannada

Filmibeat Kannada 2020-11-23

Views 1

Telugu actor Rana daggubati got emotional in Samantha talk show when the anchor asked about kidney problems

#RanaDaggubati #SamanthaTalkShow
ಬಾಹುಬಲಿ' ಸಿನಿಮಾ ಬಳಿಕ ರಾಣಾ ವೃತ್ತಿ ಜೀವನ ಮತ್ತೊಂದು ಹಂತಕ್ಕೆ ಹೋಯ್ತು. ಇಡೀ ಭಾರತ ಸಿನಿರಂಗ ರಾಣಾ ಅವರತ್ತ ನೋಡುವಂತಾಯಿತು. ಅವಕಾಶಗಳು ಹೆಚ್ಚಾಯ್ತು, ರಾಣಾಗಾಗಿ ಪಾತ್ರಗಳನ್ನು ಬರೆಯಲು ನಿರ್ದೇಶಕರು ಮುಂದಾದರು. ಹೀಗೆ, ಯಶಸ್ಸಿನ ಉತ್ತುಂಗಕ್ಕೆ ತಲುಪಿದ್ದ ರಾಣಾಗೆ ಕಿಡ್ನಿ ವೈಫಲ್ಯ ಎಂಬ ಸುದ್ದಿ ಬರ ಸಿಡಿಲಿನಂತೆ ಬಂದೆರಗಿತು.

Share This Video


Download

  
Report form
RELATED VIDEOS