ಆಸ್ಟ್ರೇಲಿಯಾ ವಿರುದ್ಧದ ಪಿಂಕ್ ಬಾಲ್ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಡುತ್ತಿಲ್ಲ. ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಡಿಸೆಂಬರ್ 11ರಿಂದ 13ರ ವರೆಗೆ ನಡೆಯುತ್ತಿರುವ ವಾರ್ಮ್‌ಅಪ್ ಪಂದ್ಯದಲ್ಲಿ ಕೊಹ್ಲಿ ಆಡುವ ತಂಡದಲ್ಲಿ ಕಾಣಿಸಿಕೊಂಡಿಲ್ಲ.
Virat is not playing the pink warm up test against Australia a which started today. The team is in deep trouble