ಭಾರತದ ಪ್ರಮುಖ ವೇಗಿ ಜಸ್‌ಪ್ರೀತ್ ಬೂಮ್ರಾ ಬ್ಯಾಟಿಂಗ್‌ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಭಾರತ 'ಎ' ಮತ್ತು ಆಸ್ಟ್ರೇಲಿಯಾ 'ಎ' ನಡುವಿನ ಅಭ್ಯಾಸ ಪಂದ್ಯದಲ್ಲಿ ಬೂಮ್ರಾ ಹೆಸರಿನಲ್ಲಿ ವಿಶಿಷ್ಠ ದಾಖಲೆ ನಿರ್ಮಾಣವಾಗಿದೆ.
#JaspreetBumrah # IndvsAus
Jaspreet Bumrah scores a brilliant half century against Australia a in the pink ball warm up match