ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ವಿಶ್ ಮಾಡಿದ್ದಾರೆ. ಜನ್ಮದಿನದ ಶುಭಾಶಯ ತಿಳಿಸುವ ಜೊತೆಗೆ ಬಘೀರ ಸಿನಿಮಾದ ಬಗ್ಗೆಯೂ ಹೇಳಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಶ್ರೀಮುರಳಿಗೆ ಸಂದೇಶ ರವಾನಿಸಿರುವ ಶ್ರೀಮುರಳಿ, 'ಹುಟ್ಟುಹಬ್ಬದ ಶುಭಾಶಯಗಳು ಶ್ರೀಮುರಳಿ. ಯಾವಾಗಲು ಸಂತೋಷವಾಗಿರಿ ಎಂದು ಹಾರೈಸುತ್ತೇನೆ. ಬಘೀರ ಲುಕ್ ಅದ್ಭುತವಾಗಿದೆ' ಎಂದು ಹೇಳಿದ್ದಾರೆ.
Kichcha Sudeep Wishes Sriimurali on his Birthday.