ಮಗಳು ಅಳಿಯನ ಮೇಲೆ ನಿಮ್ಮ ಪ್ರೀತಿ ಹೀಗೆ ಇರಲಿ ಎಂದ ರಮೇಶ್ ಅರವಿಂದ್ | Filmibeat Kannada

Filmibeat Kannada 2020-12-29

Views 6

ಚಂದನವನದ ಖ್ಯಾತ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ನಿನ್ನೆ (ಡಿಸೆಂಬರ್ 28) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿಹಾರಿಕಾ ಬಹುಕಾಲದ ಗೆಳೆಯ ಅಕ್ಷಯ್ ಜೊತೆ ಹಸೆಮಣೆ ಏರಿದ್ದಾರೆ. ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ನಿಹಾರಿಕಾ ಮತ್ತು ಅಕ್ಷಯ್ ಮದುವೆ ನೆರವೇರಿದೆ.

Actor Ramesh Aravind Shares his daughter Niharika marriage photos.

Share This Video


Download

  
Report form
RELATED VIDEOS