ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್‌ಗೆ ಟೀಮ್ ಇಂಡಿಯಾ ಸಜ್ಜಾಗುತ್ತಿದೆ. ಜನವರಿ 7ರ ಗುರುವಾಗ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಮೂರನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಪಂದ್ಯಕ್ಕಾಗಿ ಎರಡೂ ತಂಡಗಳು ಭರ್ಜರಿ ತಯಾರಿ ನಡೆಸುತ್ತಿವೆ. ಭಾರತದ ಯುವ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ಜಿಮ್‌ನಲ್ಲಿ ಶ್ರಮ ವಹಿಸಿ ಅಭ್ಯಾಸ ನಡೆಸುತ್ತಿದ್ದಾರೆ.
Rishab pant is being trolled for sharing a video of him doing a front flip on twitter before the third test match