ಅಂತಿಮ ವರ್ಷದ ಆಫ್‌ಲೈನ್ ತರಗತಿಗಳು ಈಗಾಗಲೇ ಪ್ರಾರಂಭವಾಗಿದ್ದು ಯಶಸ್ವಿಯಾಗುತ್ತಿವೆ. ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ಸಹ ನೇರ ತರಗತಿಗಳನ್ನು ಪ್ರಾರಂಭಿಸುವಂತೆ ಒತ್ತಾಯಿಸುತ್ತಿದ್ದರು.
Final year offline classes are already begun and are successful. Even the first, second and third year students were urging them to start direct classes