ಕಂಪಾಸ್ ಫೇಸ್‌ಲಿಫ್ಟ್ ಆವೃತ್ತಿಯ ಬುಕ್ಕಿಂಗ್ ಆರಂಭಿಸಿದ ಜೀಪ್ ಇಂಡಿಯಾ

DriveSpark Kannada 2021-01-15

Views 1

ಐಷಾರಾಮಿ ಎಸ್‌ಯುವಿ ತಯಾರಕ ಕಂಪನಿಯಾದ ಜೀಪ್ ಇಂಡಿಯಾ ಇತ್ತೀಚೆಗೆ ತನ್ನ ಹೊಸ ಕಂಪಾಸ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಅನಾವರಣಗೊಳಿಸಿತ್ತು. ಕಂಪನಿಯು ಈ ಎಸ್‌ಯುವಿಯ ಬುಕ್ಕಿಂಗ್'ಗಳನ್ನು ಆರಂಭಿಸಿದೆ.

ಜೀಪ್ ಕಂಪನಿಯು ತನ್ನ ಕಂಪಾಸ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಜನವರಿ 27ರಂದು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಕಂಪನಿಯು ಈ ಹೊಸ ಎಸ್‌ಯುವಿಯ ವಿನ್ಯಾಸ, ಫೀಚರ್ ಹಾಗೂ ಎಂಜಿನ್ ಬಗೆಗಿನ ಮಾಹಿತಿಯನ್ನು ಬಿಡುಗಡೆಗೊಳಿಸಿದೆ.

ಜೀಪ್ ಕಂಪನಿಯು ಕೆಲ ದಿನಗಳ ಹಿಂದೆ ಬಿಡುಗಡೆಗೊಳಿಸಿದ್ದ ಈ ಎಸ್‌ಯುವಿಯ ಟೀಸರ್'ನಲ್ಲಿ ಹೊಸ ಹಸಿರು ಬಣ್ಣದ ಆಯ್ಕೆಯನ್ನು ಬಹಿರಂಗಪಡಿಸಲಾಗಿತ್ತು. ಈ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ.

Share This Video


Download

  
Report form
RELATED VIDEOS