ಟರ್ಬೊ-ಪೆಟ್ರೋಲ್ ಎಂಜಿನ್'ಗಳು ಭಾರತದಲ್ಲಿ ಜನಪ್ರಿಯವಾಗುತ್ತಿವೆ. ಅವುಗಳನ್ನು ಸಾಮಾನ್ಯವಾಗಿ ಟರ್ಬೊ-ಪೆಟ್ರೋಲ್ ಎಂಜಿನ್'ಗಳನ್ನು ಸ್ಟ್ಯಾಂಡರ್ಡ್ ಮಾದರಿಗಳ ಪರ್ಫಾಮೆನ್ಸ್ ಮಾದರಿಗಳಲಾಗಿ ನೋಡಲಾಗುತ್ತದೆ. ಈ ಬೇಡಿಕೆಯನ್ನು ಪೂರೈಸಲು ಟಾಟಾ ಮೋಟಾರ್ಸ್ ಕಂಪನಿಯು ಆಲ್ಟ್ರೊಜ್ ಕಾರ್ ಅನ್ನು ಟರ್ಬೊ-ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ.
ಟಾಟಾ ಆಲ್ಟ್ರೊಜ್ ಐ-ಟರ್ಬೊ ಕಾರು ಹೇಗಿದೆ ಎಂಬುದನ್ನು ಈ ವೀಡಿಯೊದಲ್ಲಿ ನೋಡೋಣ.