Sandalwood Actor and Politician Nikhil Kumar grand birthday celebration with his fans in Ramanagar
ಸ್ಯಾಂಡಲ್ವುಡ್ ನಟ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷರು ಆಗಿರುವ ನಿಖಿಲ್ ಕುಮಾರಸ್ವಾಮಿ ಅವರು ಇಂದು ರಾಮನಗರದಲ್ಲಿ ತನ್ನ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ