ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡ ಗುಳಿಕೆನ್ನೆ ಬೆಡಗಿಗೆ ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಬಿಸಿಯೂ ತಟ್ಟಿದೆ. ಅಸಲಿಗೆ ರಚಿತಾ ಅವರ ಅಧಿಕೃತ ಖಾತೆಯಲ್ಲಿ ಪೋಟೋ ಶೇರ್ ಆಗಿಲ್ಲ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಮಾತ್ರ ಈ ಪೋಟೋದ್ದೆ ಹವಾ.. ಅಸಲಿ ಕಥೆ ಬೇರೇನೆ ಇದೆ.
Kannada actress Rachita Ram bold look photo viral in social media, fans show their anger on this photo