ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಉದ್ಘಾಟನಾ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಫೈನಲ್‌ಗೆ ಪ್ರವೇಶಿಸಿದೆ. ಸದ್ಯ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಟೇಬಲ್‌ನಲ್ಲಿ ದ್ವಿತೀಯ ಸ್ಥಾನದಲ್ಲಿರುವ ಕೇನ್ ವಿಲಿಯಮ್ಸನ್ ಪಡೆ ಫೈನಲ್‌ಗೆ ಪ್ರವೇಶಿಸಿದೆ.
India, Australia, England, and New Zealand are in the race of World test champions . Here is how the points table looks like now