ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಚೆಪಾಕ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಯಾಗಿದ್ದು, ಕೊನೆ ಕ್ಷಣದಲ್ಲಿ ಆಲ್ ರೌಂಡರ್ ಅಕ್ಷರ್ ಪಟೇಲ್ ಬದಲಿಗೆ ಇಬ್ಬರು ಸ್ಪಿನ್ನರ್ ಗಳನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
India vs England first test has been started at Chennai and England have decided to bat first after winning the toss