ಚೆನ್ನೈನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದ್ದು, ಹರಾಜಿಗೆ ಸಿದ್ಧವಾಗಿರುವ ಆಟಗಾರರ ಅಂತಿಮ ಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಫೆ.11ರಂದು ಪ್ರಕಟಿಸಿದೆ. ಅತಿ ಹೆಚ್ಚು ಬೆಲೆಗೆ ಮಾರಾಟವಾಗಬಲ್ಲ 5 ಕ್ರಿಕೆಟರ್ ಗಳ ಬಗ್ಗೆ ಮಾಹಿತಿ ಇಲ್ಲಿದೆ..
IPL will be as interesting as Ever says BCCI president Saurav Ganguly and people might be allowed to Enter stadiums this time