ದರ್ಶನ್ ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಜಗ್ಗೇಶ್, ದರ್ಶನ್ ಅಭಿಮಾನಿಗಳ ಬಳಿ ಕ್ಷಮೆ ಕೋರಿದ್ದಾರೆ. ನಂತರ ದರ್ಶನ್ ಅಭಿಮಾನಿಗಳು ಶೂಟಿಂಗ್ ಗೆ ಅವಕಾಶ ಮಾಡಿಕೊಟ್ಟು ಅಲ್ಲಿಂದ ತೆರಳಿದ್ದಾರೆ.
Actor Darshan Fans Protest on Thottapuri set on the issue of actor Jaggesh talking derogatorily about Challenging Star Darshan