ದರ್ಶನ್, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆಗೆ ಭೇಟಿ ನೀಡಿದ್ದಾರೆ. ಜಮೀರ್ ಅಹ್ಮದ್ ಅವರನ್ನು ಭೇಟಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ದರ್ಶನ್ ಮನೆಗೆ ಎಂಟ್ರಿ ಕೊಟ್ಟಿರುವ ಫೋಟೋವನ್ನು ಜಮೀರ್ ಅಹ್ಮದ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
#Darshan #ZamirKhan #Jaggesh
Actor challenging Star Darshan visits MLA Zamir Khan's house. These photos were shared by Zameer Ahmed Khan on social media