ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷಿತ ಚಿತ್ರ ರಾಬರ್ಟ್ ರಿಲೀಸ್ ಗೆ ರೆಡಿಯಾಗಿದೆ. ರಾಬರ್ಟ್ ಚಿತ್ರ ರಿಲೀಸ್ ಆದ ಮೇಲೆ ನಿರ್ದೇಶಕ ತರುಣ್ ಸುಧೀರ್ ಅವರ ಮದುವೆ ಮಾಡಿಸೋ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ.
The most anticipated movie starring challenging star darshan is ready for release. After the release darshan has taken responsibility for director Tarun Sudheer's marriage