ಸಾಧು ಕೋಕಿಲ ಧಾರಾವಾಹಿಯಲ್ಲಿ ನಟನೆ ಮಾಡುತ್ತಿದ್ದಾರಾ ಅಂತ ಅಂದ್ಕೋಬೇಡಿ. ಧಾರಾವಾಹಿ ನಿರ್ಮಾಣದ ಮೂಲಕ ಕಿರುತೆರೆಯಲ್ಲಿ ಕಮಾಲ್ ಮಾಡಲು ಸಜ್ಜಾಗಿದ್ದಾರೆ. ಹೌದು, ನಟ ಸಾಧು ಕೋಕಿಲ ನಿರ್ಮಾಣದಲ್ಲಿ ಹೊಸ ಧಾರಾವಾಹಿ ಮೂಡಿಬರುತ್ತಿದೆ.
Actor Sadhu Kokila turns to the producer for Gowripura gayyaligalu Serial.