ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಸಹ ರಾಬರ್ಟ್ ತಂಡಕ್ಕೆ ಶುಭ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಶಾಂತ್ ನೀಲ್, 'ರಾಬರ್ಟ್ ತಂಡಕ್ಕೆ ಒಳ್ಳೆಯದಾಗಲಿ. ದರ್ಶನ್ ಸರ್ ಅವರಿಗೆ ಅಭಿನಂದನೆಗಳು ಅಂತ ಹೇಳಿದ್ದಾರೆ.
KGF Director Prashant Neel Says all the best to Darshan's Roberrt Movie.