ಅಭಿನಯ ಚಕ್ರವರ್ತಿಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಮಾತನಾಡಿದ ಕಿಚ್ಚ ಸುದೀಪ್, 'ನನಗಿಂತಲೂ ಹಿರಿಯರು ಇಲ್ಲಿದ್ದಾರೆ. ನನಗಿಂತಲೂ ಮುಂಚೆ ಅವರು ಸಿನಿಯಾನ ಆರಂಭಿಸಿದ್ದಾರೆ, ಅವರ ನೆರಳಿನಲ್ಲಿ ನಾನು ಸಾಗಿಬಂದಿದ್ದೇನೆ' ಎಂದರು.
#KichchaSudeep
Sudeep attends Silver Jubilee function celebrating his 25 years in Kannada movie industry.