ಪವರ್ ಸ್ಟಾರ್ ಪುನೀತ್ ರಾಜ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕೊರೊನಾ ಆತಂಕದ ಕಾರಣ ಅಪ್ಪು ಈ ಬಾರಿಯೂ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಪುನೀತ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಸಾಮಾಜಿಕ ಜಾಲತಾಣದ ಮೂಲಕ ಶುಭಹಾರೈಸುತ್ತಿದ್ದಾರೆ. ಪುನೀತ್ ಅವರ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಅಪ್ಪು, ತನ್ನ ತಂದೆಯ ಬಗ್ಗೆ ಬರೆದಿರುವ ಅದ್ಭುತ ಸಾಲುಗಳನ್ನು ಇಲ್ಲಿ ಮೆಲುಕು ಹಾಕೋಣ.
Power star Puneeth Rajkumar Writes an Emotional Note on his Father Dr Rajkumar.