ಹೂವಿನಾಯಕನಹಳ್ಳಿಯಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ಕೆಐಎಡಿಬಿ ಭೂ ಸ್ವಾಧೀನ ಪಡಿಸಿಕೊಂಡಿತ್ತು. ಅದರಲ್ಲಿ 20 ಎಕರೆ ಭೂಮಿಯನ್ನು ಮುಖ್ಯಮಂತ್ರಿ ನಿಯಮ ಉಲ್ಲಂಘಿಸಿ ಡಿ ನೋಟಿಫಿಕೇಷನ್ ಮಾಡಿದ್ದರು. ಡಿ ನೋಟಿಫೈ ಅಕ್ರಮಕ್ಕೆ ಸಂಬಂಧಿಸಿದಂತೆ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೈಗಾರಿಕಾ ಸಚಿವ ಕಟ್ಟಾಸುಬ್ರಮಣ್ಯ ನಾಯ್ಡು ಮತ್ತಿತರ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸು ದಾಖಲಿಸಿದ್ದರು
desc - KIADB has acquired land for industrial development in hoovanayakanahalli. 20 acres of land had been de-notified in violation of the Chief Minister's rule. The then Chief Minister of the D Notifi Illegals, B.S. Lokayukta Police have filed a case against Yeddyurappa, Industry Minister Kattasubramanya Naidu and others