ಚೆನ್ನೈನಲ್ಲಿ ಕಂಗನಾ ನಟನೆಯ 'ತಲೈವಿ' ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟಿ ಕಂಗನಾ ವೇದಿಕೆ ಮೇಲೆ ಮಾತನಾಡುತ್ತಾ ಭಾವುಕರಾಗಿ ಕಣ್ಣೀರು ಹಾಕಿದರು.
Actress Kangana Ranaut became emotional at the Thalaivi trailer launch event in Chennai.