ಚಿತ್ರರಂಗದಲ್ಲಿಯೂ ಕೂಲಿ ಕಾರ್ಮಿಕರಿದ್ದಾರೆ. ದಿನಕ್ಕೆ ನೂರು-ಐನೂರು ರುಪಾಯಿ ದುಡಿಯುವ ಸಾವಿರಾರು ಕಾರ್ಮಿಕರು ಸಿನಿಮಾರಂಗದಲ್ಲಿದ್ದಾರೆ. ಎಲೆಕ್ಟ್ರೀಶಿಯನ್‌ಗಳು, ಲೈಟ್‌ಮ್ಯಾನ್‌ಗಳು, ಸ್ಪಾಟ್ ಬಾಯ್‌ಗಳು ಹೀಗೆ ದಿನಕ್ಕೆ ನೂರು-ಐನೂರು ದುಡಿಯುವ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಣಯ ಕೈಗೊಳ್ಳಬೇಕು' ಎಂದು ದುನಿಯಾ ವಿಜಯ್ ಮನವಿ ಮಾಡಿದ್ದಾರೆ.
Actor Duniya Vijay request government to not impose any new restrictions on theaters.