2ನೇ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್ | Oneindia Kannada

Oneindia Kannada 2021-03-26

Views 13.2K

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆ ಪಟ್ಟಿಗೆ ಮತ್ತೊಂದು ಸಾಧನೆ ಸೇರ್ಪಡೆಯಾಗಿದೆ. ಪೂಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಶುಕ್ರವಾರ (ಮಾರ್ಚ್ 26) ನಡೆದ ಭಾರತ-ಇಂಗ್ಲೆಂಡ್ ದ್ವಿತೀಯ ಏಕದಿನ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ತೋರಿದ್ದಾರೆ.

Another record for Captain Virat Kohli while batting at number 3 in ODI cricket

Share This Video


Download

  
Report form
RELATED VIDEOS