ತೆಲುಗಿಗೆ ಎಂಟ್ರಿ ಕೊಟ್ಟ ಕನ್ನಡದ ಮತ್ತೊಂದು ಸಿನಿಮಾ | Filmibeat Kannada

Filmibeat Kannada 2021-03-27

Views 10.5K

ಯುವರತ್ನ ಬೆನ್ನಲ್ಲೇ ಇದೀಗ ಮತ್ತೊಂದು ಕನ್ನಡದ ಬಿಗ್ ಬಜೆಟ್ ನ ಬಿಗ್ ಸ್ಟಾರ್ ಸಿನಿಮಾ ತೆಲುಗಿಗೆ ಎಂಟ್ರಿ ಕೊಟ್ಟಿದೆ. ಸುದೀಪ್ ನಟನೆಯ ಬಹುನಿರೀಕ್ಷೆಯ ಕೋಟಿಗೊಬ್ಬ-3 ಸಿನಿಮಾ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ. ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

Kichcha Sudeep Starrer Kotigobba 3 Movie to release in Telugu along with Kannada.

Share This Video


Download

  
Report form
RELATED VIDEOS