ಮುರಳಿಧರ ಎಂ ಹೆಸರಿನ ದರ್ಶನ್ ಅಭಿಮಾನಿ ಈ ಸುಡು ಬೇಸಿಗೆ ಸಮಯದಲ್ಲಿ ಜನರಿಗೆ ಉಚಿತ ಕುಡಿಯುವ ನೀರು ಪೂರೈಕೆ ಮಾಡುವ ಕಾರ್ಯಕ್ಕೆ ಕೈಹಾಕಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಬಳಿಯ ನಂಜಾಪುರದಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಉಚಿತವಾಗಿ ಸರಬರಾಜು ಮಾಡುತ್ತಿದ್ದಾರೆ ಈ ದರ್ಶನ್ ಅಭಿಮಾನಿ.
Darshan fan Muralidhar M distributing free water in the name of Darshan in his village Nanjapura