Chaithra Kotoor ನಾಗಾರ್ಜುನ‌ ನಡುವಿನ ಸಂಬಂಧದ ಬಗ್ಗೆ ಸಾಕ್ಷಿ ಹೇಳ್ತಿವೆ ಫೋಟೋಸ್ | Filmibeat Kannada

Filmibeat Kannada 2021-03-30

Views 2

ಇಬ್ಬರ ಆಪ್ತತೆ ಮತ್ತು ಭೇಟಿಯಾಗಿರುವ ಬಗ್ಗೆ ಕೆಲವು ಫೋಟೋಗಳು ಮತ್ತು ವಿಡಿಯೋಗಳು ಸಾಕ್ಷಿ ಹೇಳುತ್ತಿವೆ. ಚೈತ್ರಾ, ನಾಗಾರ್ಜುನ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿ, ಗಿಫ್ಟ್ ನೀಡಿ, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಈಗ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

Chaitra Kotoor marriage controversy: Chaitra kotoor and nagarjuna photos viral on social media.

Share This Video


Download

  
Report form
RELATED VIDEOS