ಜಗ್ಗೇಶ್ ಅವರ ಹೇಳಿಕೆಯನ್ನು ಸಂಬಂಧ ಕೃಷಿ ಸಚಿವ ಹಾಗೂ ಸಿನಿಮಾ ಕಲಾವಿದ ಬಿಸಿ ಪಾಟೀಲ್ ಇಂದು ಟ್ವಿಟ್ಟರ್ ಮೂಲಕ ಖಂಡಿಸಿದ್ದರು.ಬಿಸಿ ಪಾಟೀಲ್ ಅವರ ಟ್ವೀಟ್‌ಗೆ ಸ್ಪಷ್ಟನೆ ನೀಡಿದ ಜಗ್ಗೇಶ್ ಅವರು ಮತ್ತೊಮ್ಮೆ ಸವಿವರವಾಗಿ ತಿಳಿಸುವ ಪ್ರಯತ್ನ ಮಾಡಿದ್ದಾರೆ.
Kannada senior Actor Jaggesh Gives Clarification To Agriculture Minister BC Patil about his statement.