Semi LockDown New Rules : ಬೆಂಗಳೂರಿನಲ್ಲಿ ಕೊರೊನ ಕಾರಣ ಹೊಸ ನಿಯಮಗಳು ಹೀಗಿರಲಿವೆ | Oneindia Kannada

Oneindia Kannada 2021-04-07

Views 7

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ನಗರದಾದ್ಯಂತ ಏಪ್ರಿಲ್ 20ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

Rallies and demonstrations for any purpose by any group are prohibited across the city till April 20 to strictly comply with the Covid appropriate behavior" orders Bengaluru city police commissioner Kamal Pant

Share This Video


Download

  
Report form
RELATED VIDEOS