ಅಕ್ಷಯ್ ಕುಮಾರ್ ರಹಸ್ಯ ಕರೆ ಮಾಡಿ ತಲೈವಿ ಟ್ರೈಲರ್ ಹೊಗಳಿದ್ದಾರೆ. ಅಲಿಯಾ ಅಥವಾ ದೀಪಿಕಾ ಅವರನ್ನು ಹೊಗಳಿದಂತೆ ನನ್ನನ್ನು ಬಹಿರಂಗವಾಗಿ ಹೊಗಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಇದು ಸಿನಿಮಾ ಮಾಫಿಯಾದ ಭಯೋತ್ಪಾದನೆ' ಎಂದು ಕಂಗನಾ ರಣಾವತ್ ಹೇಳಿದ್ದಾರೆ
#AkshayKumar #KanganaRanaut
Bollywood Actress Kangana Ranaut reveals she got secret call from Akshay Kumar and others.