Rishab Shetty ಕಿರಿಕ್ ಪಾರ್ಟಿ ಟೀಂ ವಿರುದ್ಧ ಜಾಮೀನು ರಹಿತ ವಾರೆಂಟ್ | Filmibeat Kannada

Filmibeat Kannada 2021-04-10

Views 2

ಮಧ್ಯ ರಾತ್ರೀಲಿ ಹೈವೇ ರೋಡಲ್ಲಿ' ಹಾಡಿನ ಹಕ್ಕುಗಳನ್ನು ಲಹರಿ ಆಡಿಯೋ ಸಂಸ್ಥೆ ಹೊಂದಿದ್ದು, ಅದೇ ಹಾಡಿನ ಸಂಗೀತವನ್ನು 'ಕಿರಿಕ್ ಪಾರ್ಟಿ' ಸಿನಿಮಾದಲ್ಲಿ ಬಳಸಲಾಗಿದೆ. 'ಕಿರಿಕ್ ಪಾರ್ಟಿ' ಸಿನಿಮಾ ತಂಡವು ಹಕ್ಕುಸ್ವಾಮ್ಯ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಲಹರಿ ಸಂಸ್ಥೆ ಪ್ರಕರಣ ದಾಖಲಿಸಿತ್ತು. ಅದೇ ವಿಚಾರವಾಗಿ ಈಗ 'ಕಿರಿಕ್ ಪಾರ್ಟಿ' ಚಿತ್ರ ತಂಡದ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ.
#RakshitShetty #KirikParty #RashmikaMandanna
Director Rishab Shetty reacted about arrest warrant issued by court regarding Lahari Audio company's case. He said we will not run away we will answer in court.

Share This Video


Download

  
Report form
RELATED VIDEOS