KL Rahul ರಾಕೆಟ್ ಥ್ರೋ ರನ್ ಔಟ್, ದಾಖಲೆ ಬರೆದ Jadeja | Oneindia Kannada

Oneindia Kannada 2021-04-17

Views 128

ಟೀಮ್ ಇಂಡಿಯಾದ ಆಲ್ ರೌಂಡರ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌)ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವ ಆಲ್ ರೌಂಡರ್ ರವೀಂದ್ರ ಜಡೇಜಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಶುಕ್ರವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌ ವಿರುದ್ಧ ಜಡೇಜಾ ಈ ಸಾಧನೆ ಮಾಡಿದ್ದಾರೆ.

All-rounder Ravindra Jadeja proved why he is the best fielder in team India and CSK also

Share This Video


Download

  
Report form
RELATED VIDEOS