ಕೊರೊನಾ ಎರಡನೇ ಅಲೆಯಿಂದ ನಗರದ ಜನರು ಕಂಗೆಟ್ಟಿರುವ ಹಿನ್ನೆಲೆಯಲ್ಲಿ ಬುಧವಾರ ವಿವಿಧ ಆಸ್ಪತ್ರೆ-ಲ್ಯಾಬ್‌ಗಳಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭೇಟಿ ನೀಡಿದ್ದು, ಜನರ ಸ್ಯಾಂಪಲ್‌ಗಳನ್ನು ಸ್ವೀಕರಿಸಿದ 24 ಗಂಟೆಯೊಳಗೆ ಫಲಿತಾಂಶ ಕೊಡಬೇಕು ಎಂದು ಸೂಚಿಸಿದರು.
DCM Ashwath Narayan visited several hospitals in Bengaluru and examined facilities for covid patients,