ಗಂಟೆಗೊಂದು ಘಟನೆ, ದಿನಕ್ಕೊಂದು ಹೃದಯವಿದ್ರಾವಕ ಸನ್ನಿವೇಶಗಳು ವರದಿಯಾಗುತ್ತಲೇ ಇದೆ. ಇಂತಹ ಘಟನೆಗಳ ಬಗ್ಗೆ ತೀರಾ ಬೇಸರ ವ್ಯಕ್ತಪಡಿಸಿರುವ ಹಿರಿಯ ನಟ ಜಗ್ಗೇಶ್ 'ಹಣಕ್ಕಾಗಿ ಸಾಯಬೇಡಿ, ನೊಂದವರ ಪೀಡಿಸಬೇಡಿ, ತಿನ್ನಲು ಅನ್ನಸಿಗದೆ ಸಾಯುತ್ತೀರಿ' ಎಂದು ಕುಟುಕಿದ್ದಾರೆ.
Veteran actor Jaggesh has expressed outrage over the ambulance, the hospital.