T20 ಕ್ರಿಕೆಟ್ ನಲ್ಲಿ ದಾಖಲೆ ಬರೆದ ಜಡೇಜಾ | Oneindia Kannada

Oneindia Kannada 2021-04-27

Views 2

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಧೋನಿ ಪಡೆ ಭರ್ಜರಿ ಗೆಲುವು ಸಾಧಿಸಿದೆ. ಚೆನ್ನೈ ನೀಡಿದ 192 ರನ್‌ಗಳ ಗುರಿಯನ್ನು ಬೆನ್ನಟ್ಟಲಾಗದೆ ವಿರಾಟ್ ಪಡೆ ಶರಣಾಯಿತು. ರವೀಂದ್ರ ಜಡೇಜಾ ಆಲ್‌ರೌಂಡರ್ ಪ್ರದರ್ಶನ ಬೆಂಗಳೂರು ತಂಡದ ಸೋಲಿಗೆ ಬಹುಮುಖ್ಯ ಕಾರಣವಾಗಿದೆ
Ravindra Jadeja Magic Chennai Super Kings to 69-Run Win against Royal Challengers Bengaluru

Share This Video


Download

  
Report form
RELATED VIDEOS