ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ ಸ್ಕೂಟರ್ ಬೆಲೆ ಬಹಿರಂಗ

DriveSpark Kannada 2021-04-28

Views 5

ಹೊಸ ಏಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ ಸ್ಕೂಟರ್ ಶೀಘ್ರದಲ್ಲಿಯೇ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಸ್ಕೂಟರಿನ ಬೆಲೆಯನ್ನು ಕಂಪನಿಯ ವೆಬ್‌ಸೈಟ್‌ನಲ್ಲಿ ಬಹಿರಂಗಪಡಿಸಲಾಗಿದೆ.,

ಹೊಸ ಏಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಸ್ಕೂಟರಿನ ಬೆಲೆ ದೆಹಲಿಯ ಎಕ್ಸ್‌ಶೋರೂಂ ದರದಂತೆ ರೂ.1.16 ಲಕ್ಷಗಳಾಗಿರಲಿದೆ. ಈ ಸ್ಕೂಟರಿನ ಬೆಲೆ ಎಸ್‌ಎಕ್ಸ್‌ಆರ್ 160 ಸ್ಕೂಟರಿನ ಬೆಲೆಗಿಂತ ರೂ.9,000ಗಳಷ್ಟು ಕಡಿಮೆಯಾಗಿರಲಿದೆ.

ರೂ.5,000ಗಳನ್ನು ಪಾವತಿಸಿ ಹೊಸ ಏಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಸ್ಕೂಟರ್‌ ಅನ್ನು ಬುಕ್ಕಿಂಗ್ ಮಾಡಬಹುದು.

ಏಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮ್ಯಾಕ್ಸಿ ಸ್ಕೂಟರ್ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.

Share This Video


Download

  
Report form
RELATED VIDEOS