ಸ್ಯಾಂಡಲ್ ವುಡ್ ನ ಹಿರಿಯ ನಟಿ ಶ್ರುತಿ ಸಾಮಾಜಿಕ ಜಾಲತಾಣದ ಮೂಲಕ ಗೆಳತಿ ಮಾಲಾಶ್ರೀಗೆ ಭಾವುಕ ಪತ್ರ ಬರೆದಿದ್ದಾರೆ.ನಿಮ್ಮನ್ನು ನೋಡಲು ಸಾಧ್ಯವಾಗದೇ ಕನಿಷ್ಠ ನಿಮ್ಮ ಕಣ್ಣೀರನ್ನು ಒರೆಸಲು ಸಾಧ್ಯವಾಗದ ಈ ಕ್ರೂರ ಪರಿಸ್ಥಿತಿಗೆ ನನ್ನದೊಂದು ದಿಕ್ಕಾರ.ಅಂತಾ ಬರೆದಿದ್ದಾರೆ.
Sandalwood senior Actress Shruthi writes an emotional letter to Actress Malashri.