ಅಧಿಕಾರ ದುರ್ಬಳಕೆಯ, ಅಪಪ್ರಚಾರದ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ ಅಂತಾ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
Party Candidate Lost In Basavakalyan Former CM H D Kumaraswamy Reaction.and also tweeting about Mamata Banerjee's win