ಭಯ ಹುಟ್ಟಿಸೋ ಸುದ್ದಿಯನ್ನು ಮೊದಲು ನಿಲ್ಲಿಸಿ ಅಂತ ಶೃತಿ ಹರಿಹರನ್ ಹೇಳಿದ್ಯಾಕೆ? | Filmibeat Kannada

Filmibeat Kannada 2021-05-03

Views 7K

Sruthi Hariharan requests to Kannada news channels to stop misleading news

ಸ್ಯಾಂಡಲ್ ವುಡ್ ನಟಿ ಶ್ರುತಿ ಹರಿಹರನ್ ಸುದ್ದಿ ವಾಹಿನಿಗಳ ವಿರುದ್ಧ ಗರಂ ಆಗಿದ್ದಾರೆ. ದಾರಿತಪ್ಪಿಸುವ ಸುದ್ದಿಗಳನ್ನು ಬಿತ್ತರ ಮಾಡಬೇಡಿ ಎಂದು ಶ್ರುತಿ ಹರಿಹರನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Share This Video


Download

  
Report form
RELATED VIDEOS