ರಿಯಲ್ ಹೀರೋ ಸೋನು ಸೂದ್ ಕೋವಿಡ್-19 ಪರಿಸ್ಥಿತಿಯನ್ನು ದುಡ್ಡು ಮಾಡಲು ಬಳಸಿಕೊಂಡಿದ್ದಾರೆ, ಅವರೊಬ್ಬ ಮೋಸಗಾರ ಎನ್ನುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪೋಸ್ಟ್ ಗೆ ಕಂಗನಾ ಲೈಕ್ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
Bollywood Actress Kangana Ranaut likes tweet like calling Sonu Sood fraud.