ಹಲವಾರು ಟೆಸ್ಟ್ ಸರಣಿಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಭಾರತ ತಂಡಕ್ಕೆ ಆಸರೆಯಾಗಿರುವ ಚೇತೇಶ್ವರ್ ಪೂಜಾರ ಅವರ ಕ್ರಿಕೆಟ್ ಜೀವನದ ಹಾದಿ ಸುಲಭವಾಗಿರಲಿಲ್ಲ. ಅದರಲ್ಲಿಯೂ ತಮ್ಮ ಕ್ರಿಕೆಟ್ ವೃತ್ತಿ ಜೀವನದ ಆರಂಭಿಕ ದಿನಗಳಲ್ಲಿ ಚೇತೇಶ್ವರ್ ಪೂಜಾರ ಸಾಕಷ್ಟು ನೋವು ಮತ್ತು ಕಷ್ಟವನ್ನು ಅನುಭವಿಸಿದ್ದಾರೆ. ಇದೀಗ ಅಪಾರ ಪ್ರತಿಭೆಯನ್ನು ಹೊಂದಿರುವ ಚೇತೇಶ್ವರ್ ಪೂಜಾರ ಅವರು ತಮ್ಮ ಆ ನೋವಿನ ಮತ್ತು ಕಷ್ಟದ ದಿನಗಳನ್ನು ಮೆಲುಕು ಹಾಕುತ್ತಾ ಭಾವುಕರಾಗಿದ್ದಾರೆ.
I started crying was in my negative mindset : Cheteshwar Pujara