ಕನ್ನಡ ಚಿತ್ರರಂಗಕ್ಕೆ ಬಹಿರಂಗ ಪತ್ರ ಬರೆದ ಮಾಲಾಶ್ರೀ | Filmibeat Kannada

Filmibeat Kannada 2021-05-10

Views 11

ನಟಿ ಮಾಲಾಶ್ರೀ ಎಲ್ಲರಿಗೂ ಧನ್ಯವಾದ ತಿಳಿಸುವ ಮೂಲಕ ಭಾವುಕ ಪತ್ರ ಹಂಚಿಕೊಂಡಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಧೈರ್ಯ ತುಂಬಿ ಬೆಂಬಲ ನೀಡಿದ ಪ್ರತಿಯೋಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಾಲಾಶ್ರೀ ಹೃದಯಸ್ಪರ್ಶಿ ಪತ್ರ ಹಂಚಿಕೊಂಡಿದ್ದಾರೆ.

Actress Malashri shares an emotional letter after her husband Ramu demise

Share This Video


Download

  
Report form
RELATED VIDEOS