ಕೊರೋನಾ ಸಂಕಷ್ಟದ ಸಮಯದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಬಡವರಿಗೆ ಅದರಲ್ಲೂ ವಿಶೇಷವಾಗಿ ಮಂಗಳಮುಖಿಯರಿಗೆ ದಿನಸಿ ಪದಾರ್ಥಗಳನ್ನು ಹಂಚಿ ಕಷ್ಟಕ್ಕೆ ನೆರವಾಗಿದ್ದಾರೆ 1200 ಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ದಿನಸಿ ಪದಾರ್ಥಗಳನ್ನು ನೀಡಿದ್ದಾರೆ.
During the Corona hardship, Actress Radhika Kumaraswamy has helped the poor by distributing groceries to over 1200 poor families, especially for transgender