ಕೊರೋನಾ ಸಂಕಷ್ಟದಲ್ಲಿರುವವರ ನೆರವಿಗೆ ನಿಂತ ಸ್ಟಾರ್ ನಟರ ಅಭಿಮಾನಿಗಳು | Filmibeat Kannada

Filmibeat Kannada 2021-05-13

Views 3K

ಸ್ಯಾಂಡಲ್‌ವುಡ್‌ನಲ್ಲೂ ಹಲವು ಸೆಲೆಬ್ರಿಟಿಗಳು ತಮ್ಮಿಂದ ಆಗುವ ಸಹಾಯ ಮಾಡ್ತಿದ್ದಾರೆ. ರಾಗಿಣಿ ದ್ವಿವೇದಿ, ಭುವನ್ ಪೊನ್ನಣ್ಣ, ಹರ್ಷಿಕಾ ಪೂಣಚ್ಚ, ಕಿರಣ್ ರಾಜ್, ಉಪೇಂದ್ರ, ಸುದೀಪ್ ಹೀಗೆ ಎಲ್ಲರೂ ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಇನ್ನು ಒಂದು ಹೆಜ್ಜೆ ಮುಂದೆ ಇಟ್ಟಿರುವ ಸ್ಟಾರ್ ಅಭಿಮಾನಿಗಳು ಕೋವಿಡ್ ವಾರಿಯರ್‌ಗಳಾಗಿ ಕೆಲಸ ಮಾಡ್ತಿದ್ದಾರೆ.

At Sandalwood, many celebrities are coming forth to help the public and responding to the hardship of the people. Star fans keeping a step ahead and working as Covid Warriors.

Share This Video


Download

  
Report form
RELATED VIDEOS