ರಾಜ್ಯದಲ್ಲಿ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿತರ ಸಂಖ್ಯೆ ತುಸು ತಗ್ಗಿದಂತೆ ಕಾಣುತ್ತಿದೆ. ಇಂದು 35,297 ಜನರಲ್ಲಿ ಕೊರೊನಾ ದೃಢಪಟ್ಟಿದೆ. ಹಾಗೇ ಕಳೆದ 24ಗಂಟೆಯಲ್ಲಿ ಸೋಂಕಿನಿಂದ 344 ಜನರು ಸಾವನ್ನಪ್ಪಿದ್ದಾರೆ
The number of coronavirus infections reported in the state in a single day seems to be dropping. Corona is confirmed today at 35,297 people. In the last 24 hours, 344 people have died from infection