ತೂಗುದೀಪ ಶ್ರೀನಿವಾಸ ಅವರ ಕೊನೆಯ ದಿನಗಳು, ಕಿಡ್ನಿ ಸಮಸ್ಯೆಯಿಂದ ಉಂಟಾದ ಪರಿಸ್ಥಿತಿ, ಕಿಡ್ನಿ ದಾನ ಮಾಡಲು ಮೀನಾ ಅವರು ನಿರ್ಧರಿಸಿದ್ದೇಕೆ ಎಂಬ ವಿಚಾರಗಳ ಬಗ್ಗೆ ದರ್ಶನ ತಾಯಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಈ ಸಂದರ್ಶನದ ವಿಡಿಯೋ ತುಣುಕನ್ನು ನಿರ್ದೇಶಕ ರಘುರಾಮ್ ಈಗ ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಹಂಚಿಕೊಂಡಿದ್ದಾರೆ.
Kannada Director Raghuram shared old video of Darshan mother Meena thoogudeepa interview.