ಟಿಪ್ಪು ಸುಲ್ತಾನ್ ಮತಾಂತರ ಮಾಡಿ ಹಿಂದೂ ವಿರೋಧಿಯಾಗಿದ್ದು ನಿಜಾನಾ?? | True Facts About Tippu Sulthan | Oneindia Kannada

Oneindia Kannada 2021-05-15

Views 4.3K

ಟಿಪ್ಪು ಅತ್ಯಂತ ಹೆಚ್ಚು ನಂಬಿದ್ದು ತನ್ನ ಆಸ್ಥಾನದಲ್ಲಿ ಮುಖ್ಯಮಂತ್ರಿಯಾಗಿದ್ದ ಪೂರ್ಣಯ್ಯನನ್ನು. ಇದೇ ಪೂರ್ಣಯ್ಯ ಮತ್ತು ಮೀರ್ ಸಾದಿಕ್ ಸೇರಿ ದ್ರೋಹ ಮಾಡಿ, ಬ್ರಿಟಿಷರೊಂದಿಗೆ ಶಾಮೀಲಾದರು. ಅದಕ್ಕಾಗಿ ಪಡೆದ ಕಾಣಿಕೆ ಮತ್ತು ಭಕ್ಷೀಸುಗಳಿಂದ ಈ ದ್ರೋಹಿಗಳ ಕುಟುಂಬಗಳು ಇಂದು ಸಾಕಷ್ಟು ಸಂಪತ್ತನ್ನು ಹೊಂದಿ ಸುಖವಾಗಿದ್ದರೆ, ಬ್ರಿಟಿಷರೊಂದಿಗೆ ರಾಜಿ ಮಾಡಿಕೊಳ್ಳದೆ ಎಲ್ಲವನ್ನೂ ಕಳೆದುಕೊಂಡ ಟಿಪ್ಪು ಸುಲ್ತಾನ್ ವಂಶಸ್ಥರು ಕೋಲ್ಕತ್ತಾದಲ್ಲಿ ಹಮಾಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ.

Tippu sultan jayanti become controversial now. Karnataka government decided to celebrate Tippu Jayanti. Sanathakumara Belagali, a Veteran journalist from Kalaburagi writes about the real face of the Tippu sultan with some references

Share This Video


Download

  
Report form