ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗೆ ಆರು ತಿಂಗಳು ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಬುಧವಾರ ಕರಾಳ ದಿನವನ್ನಾಗಿ ಆಚರಿಸಲು ರೈತ ಸಂಘಟನೆಗಳು ಮುಂದಾಗಿದೆ
The farmers protesting against the Farm Laws are observing 'Black Day' on May 26. National spokesperson of Bhartiya Kisan Union (BKU), Rakesh Tikait today said the protest will be done peacefully with all COVID protocols